Wednesday, January 22, 2025
ಸುದ್ದಿ

ಇಂದು ಪ್ರವೀಣ್ ನೆಟ್ಟಾರು ನಿವಾಸಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ಸಾಧ್ಯತೆ – ಕಹಳೆ ನ್ಯೂಸ್

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಧ್ಯಾಹ್ನದ ವೇಳೆಗೆ ಬೆಳ್ಳಾರೆ, ನೆಟ್ಟಾರು ತಲುಪಿ ಮೃತ ಪ್ರವೀಣ್ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ