Wednesday, April 16, 2025
ರಾಜಕೀಯ

Breaking News : ಕುಮಾರಸ್ವಾಮಿ ಬಜೆಟ್ ವಿರುದ್ಧ ಕರಾವಳಿಯ ಬಿಜೆಪಿ ಶಾಸಕರಿಂದ ವಿಧಾನಸೌಧದ ಗಾಂಧೀ ಪ್ರತಿಮೆ ಮುಂದೆ ಪ್ರತಿಭಟನೆ ; ಶಾಸಕ ಸುನೀಲ್ ಕುಮಾರ್ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಜೆಟ್ ನಲ್ಲಿ ಕರಾವಳಿಯ ಮೂರು ಜಿಲ್ಲೆಗಳನ್ನು ಕಡೆಗಣಿಸಿದ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ಕರಾವಳಿ ಭಾಗದ ಬಿಜೆಪಿ ಶಾಸಕರುಗಳು ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಯ ನೇತೃತ್ವ ವನ್ನು ವಹಿಸಿದ ಶಾಸಕ ಸುನೀಲ್ ಕುಮಾರ್ ವ್ಯಾಪಕ ಖಂಡನೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

https://youtu.be/tHrDTYHWY70

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ