Tuesday, January 21, 2025
ಸುದ್ದಿ

ಹತ್ಯೆಗೀಡಾದ ಪ್ರವೀಣ್ ತಂದೆಯ ಆರೋಗ್ಯದಲ್ಲಿ ಏರುಪೇರು; ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ- ಕಹಳೆ ನ್ಯೂಸ್

ಹತ್ಯೆಗೀಡಾಗಿ ಪ್ರಾಣ ಕಳೆದುಕೊಂಡ ಪ್ರವೀಣ್ ನೆಟ್ಟಾರು ತಂದೆಗೂ ಅಸೌಖ್ಯ ಉಂಟಾಗಿದೆ.
ಪುತ್ರನನ್ನು ಕಳೆದುಕೊಂಡ ಶೋಕದಲ್ಲಿರುವ ಪ್ರವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದು,ಅಂಬ್ಯುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು