Recent Posts

Monday, November 25, 2024
ಸುದ್ದಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಜು.29 ರಿಂದ ಆ.1 ರವರೆಗೆ ಸಂಜೆ 6 ಗಂಟೆಯೊಳಗೆ ಅಂಗಡಿ-ಮುಂಗಟ್ಟು ಮುಚ್ಚುವಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ – ಕಹಳೆನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಸಂಜೆ (ಜು.29) ರಿಂದ ಆ.1 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂಗಡಿ-ಮುಂಗಟ್ಟು ತೆರೆಯಲು ಅನುಮತಿ. ಉಳಿದಂತೆ ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.