Recent Posts

Sunday, January 19, 2025
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜು.30) ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು