Recent Posts

Tuesday, January 21, 2025
ಸುದ್ದಿ

ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಶಾಸಕ ಕೆ.ರಘುಪತಿ ಭಟ್ ರವರಿ0ದ ಅಭಿನಂದನೆ- ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಸರಕಾರಿ ಸ್ವಾಮ್ಯದ ‘ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್’ ಇದರ ಮೆನೇಜ್ಮೆಂಟ್ ಕಮಿಟಿ’ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬಿಜೆಪಿ ಉಡುಪಿ ನಗರ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಸಾವಯವ ಕೃಷಿ ನಿರ್ದೇಶಕ ರಾಘವೇಂದ್ರ ಉಪ್ಪೂರು, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಉಪಸ್ಥಿತರಿದ್ದರು.