Tuesday, January 21, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ; ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರಣದಿಂದ ಆ.3ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ.