Tuesday, January 21, 2025
ಸುದ್ದಿ

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಬಸ್- ಕಹಳೆ ನ್ಯೂಸ್

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಮೂಡುಬಿದಿರೆಯ ಬನ್ನಡ್ಕದ ರಾಘವೇಂದ್ರ ಮಠದ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.