Tuesday, January 21, 2025
ಸುದ್ದಿ

ಉಡುಪಿ: ಸರಕಾರಿ ಪದವಿ ಪೂರ್ವ ಕಾಲೇಜು – ವಿದ್ಯಾರ್ಥಿ ಸಂಘ ಉದ್ಘಾಟನೆ – ಪ್ರತಿಭಾ ಪುರಸ್ಕಾರ – ಶಾಸಕ ರಘುಪತಿ ಭಟ್ ಭಾಗಿ – ಕಹಳೆ ನ್ಯೂಸ್

ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿ ಇದರ “ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ” ಇಂದು ದಿನಾಂಕ 03-08-2022 ರಂದು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಬಹುಮಾನ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅನಂತ ರಾಮ ಬಲ್ಲಾಳ್, ಪೋಷಕರ ಶೈಕ್ಷಣಿಕ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿಗಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿಟ್ಟಲ್ ಶೆಟ್ಟಿ ಹಾಗೂ ಡಾ. ದುಗ್ಗಪ್ಪ ಕಜೇಕಾರ್ , ಪ್ರಾಂಶುಪಾಲರಾದ ಲೀಲಾಬಾಯಿ ಭಟ್ ಹಾಗೂ ವಿದ್ಯಾರ್ಥಿ ಸಂಘದ ಸಂಚಾಲಕರು, ಉಪಸ್ಥಿತರಿದ್ದರು.