Tuesday, January 21, 2025
ಸುದ್ದಿ

ಕಾರ್ಕಳದ ಮಾಳ ಎಸ್.ಕೆ ಬಾರ್ಡರ್ ನ ಓಟೆಹಳ್ಳಿ : ಕ್ರೂಸರ್ – ಟಿಪ್ಪರ್ ಮುಖಾಮುಖಿ ಡಿಕ್ಕಿ: ಒಂಬತ್ತು ಮಂದಿಗೆ ಗಾಯ…! – ಕಹಳೆ ನ್ಯೂಸ್

ಕಾರ್ಕಳ : ಮಾಳ ಎಸ್.ಕೆ ಬಾರ್ಡರ್ ನ ಓಟೆಹಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿ ಒಂಬತ್ತು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಕ್ರೂಸರ್ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಕ್ರೂಸರ್ನಲ್ಲಿದ್ದ 9 ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶೃಂಗೇರಿಯಿಂದ ಮಾಳ ಕಡೆ ಬರುತ್ತಿದ್ದ ಕ್ರೂಸರ್ ಹಾಗೂ ಮಾಳ ಕಡೆಯಿಂದ ಶೃಂಗೇರಿಗೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ಚಾಲಕ ಶ್ರೀಕಾಂತ್ ಹಾಗೂ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳ ಸಹಿತ 9 ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೃಂಗೇರಿಯಿಂದ ಮಾಳ ಕಡೆ ಬರುತ್ತಿದ್ದ ಕ್ರೂಸರ್ ಹಾಗೂ ಮಾಳ ಕಡೆಯಿಂದ ಶೃಂಗೇರಿಗೆ ಹೋಗುತ್ತಿದ್ದ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ಚಾಲಕ ಶ್ರೀಕಾಂತ್ ಹಾಗೂ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಕ್ಕಳ ಸಹಿತ 9 ಮಂದಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ಎರಡು ವಾಹನಗಳು ಜಖಂಗೊಂಡಿದ್ದು, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕರು, ಉಪಸ್ಥಿತರಿದ್ದರು.