Monday, January 20, 2025
ಸುದ್ದಿ

ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 12ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷದ್ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 12ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಸಂಚಾಲಕರಾದ ಲಕ್ಷö್ಮಣ್ ಬೆಳ್ಳಿಪ್ಪಾಡಿ, ಉಪಾಧ್ಯಕ್ಷರಾದ ಅಭಿಜಿತ್ ಕೊಡಿಪ್ಪಾಡಿ, ವಿಶ್ವ ಹಿಂದು ಪರಿಷದ್‌ನ ಜಿಲ್ಲಾಧ್ಯಕ್ಷರಾದ ಡಾ.ಕೃಷ್ಣ ಪ್ರಸಾದ್, ವಿಶ್ವ ಹಿಂದು ಪರಿಷದ್‌ನ ಜಿಲ್ಲಾ ಕಾರ್ಯದರ್ಶಿಯಾಗಿರುವ ಸತೀಶ್ ಬಿಎಸ್, ವಿಶ್ವ ಹಿಂದು ಪರಿಷದ್ ಪುತ್ತೂರು ನಗರ ಪ್ರಖಂಡದ ಅಧ್ಯಕ್ಷರಾಗಿರುವ ಜನಾರ್ದನ ಬೆಟ್ಟ, ವಿಶ್ವ ಹಿಂದು ಪರಿಷದ್‌ನ ಗ್ರಾಮಾಂತರ ಪ್ರಖಂಡದ ಕಾರ್ಯದರ್ಶಿಯಾಗಿರುವ ರವಿ ಕುಮಾರ್ ಕೈತ್ತಡ್ಕ, ವಿಶ್ವ ಹಿಂದು ಪರಿಷದ್‌ನ ಗ್ರಾಮಂತರ ಪ್ರಖಂಡದ ಸಂಚಾಲಕರು ವಿಶಾಖ್ ಸಸಿಹಿತ್ಲು, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಕೋಶಾಧಿಕಾರಿ ರೂಪೇಶ್ ಬಲ್ನಾಡು, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಸಹಕಾರ್ಯದರ್ಶಿ ಕಿರಣ್ ರಾಮಕುಂಜ, ವಿ.ಹಿಂ.ಪ.ನ ನಗರ ಪ್ರಖಂಡದ ಸಹ ಸಂಚಾಲಕ ಚೇತನ್ ಬೋಳುವಾರು, ವಿ.ಹಿಂ.ಪ.ನ ನಗರ ಪ್ರಖಂಡದ ಸಹ ಕಾರ್ಯದರ್ಶಿ ಜಗದೀಶ್ ಬನ್ನೂರು, ವಿ.ಹಿಂ.ಪ.ನ ನಗರ ಪ್ರಖಂಡದ ಸಹ ಕಾರ್ಯದರ್ಶಿ ಮಧುಸೂದನ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಕಾರ್ಯಕರ್ತರಾದ ವಿಶಾಖ್ , ಚಂದ್ರಕಾತ್ ಮತ್ತಿತರರು ಉಪಸ್ಥಿತರಿದ್ದರು.