Saturday, November 23, 2024
ಸುದ್ದಿ

ʼಆಜಾದಿ ಕಾ ಅಮೃತ್ ಮಹೋತ್ಸವ್ʼನ ಪ್ರಯುಕ್ತ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕ್ರಿಯೇಟಿವ್ ಕಾಲೇಜ್ ಗೆ ಪ್ರಥಮ ಸ್ಥಾನ- ಕಹಳೆ ನ್ಯೂಸ್

ಕಾರ್ಕಳ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.3ರಂದು ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮಸ್ಥಾನ ಗಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಇವರನ್ನು ಕ್ರಿಯೇಟಿವ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದರು.