Recent Posts

Sunday, January 19, 2025
ಕ್ರೀಡೆದಕ್ಷಿಣ ಕನ್ನಡರಾಜ್ಯಸುದ್ದಿ

ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಗುರುರಾಜ್‌ ಪೂಜಾರಿ ತವರಿಗೆ ; ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು , ಶಾಸಕ ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ರಿಂದ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು, ಆ 07 : ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ  ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಇಂದು ತವರಿಗೆ ಆಗಮಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬೆಳಗ್ಗೆ ಆಗಮಿಸಿದ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿದರು.ಮಂಗಳೂರು ನಗರ ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿಯಾಗಿ ಸನ್ಮಾನಿಸಿ ಶುಭ ಕೋರಿದರು.