Recent Posts

Saturday, March 15, 2025
ಸುದ್ದಿ

ಆಜಾದ್ ಕಿ ಅಮೃತ ಮಹೋತ್ಸವ ಮತ್ತು ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳದ ವತಿಯಿಂದ ಬೃಹತ್ ಜಾಥಾ – ಕಹಳೆ ನ್ಯೂಸ್

ಆಜಾದ್ ಕಿ ಅಮೃತ ಮಹೋತ್ಸವ ಮತ್ತು ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳದ ವತಿಯಿಂದ ಕಾಲೇಜಿನಿಂದ ಕಾರ್ಕಳ ಬಸ್ ನಿಲ್ದಾಣದ ವರೆಗೆ ಬೃಹತ್ ಜಾಥಾವನ್ನು ಆಯೋಜಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ NCC, NSS, YOUTH RED CROSS, RANGERS & ROVERS, SPORTS ASSOCIATION ಹಾಗೂ ವಿವಿಧ ಸಂಘಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಉಪನ್ಯಾಸಕರು ಸೇರಿದಂತೆ ಸುಮಾರು 500 ಜನ ಈ ಬೃಹತ್ ಜಾಥಾದಲ್ಲಿ ಪಾಲ್ಗೊಂಡರು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ Dr. Manjunath kotiyan ಇವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ