ಮಂಗಳೂರು, ಜು. 8 : ತೀವ್ರ ಮಳೆ ಹಿನ್ನೆಲೆಯಲ್ಲಿ ಜುಲೈ 9 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ರವರು ರಜೆ ಘೋಷಿಸಿದ್ದಾರೆ.