Thursday, January 23, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಇಡಿ ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣ ; ಮೊಹಮ್ಮದ್ ನಲಪಾಡ್‌‌ಗೆ ಪೊಲೀಸ್ ನೋಟೀಸ್ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು, ಆ 12 : ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಬಳಿ ಕಾರಿಗೆ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ನೋಟೀಸ್ ನೀಡಲಾಗಿದೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಬೆಂಗಳೂರಿನ ಇಡಿ ಕಚೇರಿ ಮುಂದೆ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದರು.ಇನ್ನು ವಿಲ್ಸನ್ ಗಾರ್ಡನ್ ಪೊಲೀಸರು ಇಂದು ಮೊಹಮ್ಮದ್ ನಲಪಾಡ್ ಗೆ ನೋಟೀಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.