Thursday, January 23, 2025
ಸುದ್ದಿ

ಸ್ವಾತ್ರ0ತ್ರ‍್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಎಕ್ಸಲೆ0ಟ್ ಮೂಡುಬಿದಿರೆಯಲ್ಲಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನ- ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಡುಬಿದಿರೆ: ¸ಸ್ವಾತ್ರ0ತ್ರ‍್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಮೂಡುಬಿದಿರೆಯ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಆಡಳಿತ ಮ0ಡಳಿಯ ಅಧ್ಯಕ್ಷರಾದ ಯುವರಾಜ ಜೈನ್ ವಿದ್ಯಾರ್ಥಿಗಳಿಗೆ ಹಾಗೂ ಉಪನ್ಯಾಸಕರುಗಳಿಗೆ ತ್ರಿವರ್ಣ ಧ್ವಜ ವಿತರಿಸಿದರು. ಎಕ್ಸಲೆ0ಟ್ ಸ0ಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್,ಎಕ್ಸಲೆ0ಟ್ ಪದವಿಪೂರ್ವ ಕಾಲೇಜಿನ ಪ್ರಾ0ಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಆ0ಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಶಿವಪ್ರಸಾದ ಭಟ್ ಈ ಸ0ದರ್ಭದಲ್ಲಿ ಉಪಸ್ಥಿತರಿದ್ದರು.