Tuesday, January 21, 2025
ಸುದ್ದಿ

ಉಡುಪಿಯಲ್ಲಿ ಹರ್ ಘರ್ ತಿರಂಗ ಅಭಿಯಾನ : ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಾಟ –ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿಯಲ್ಲೂ ಹರ್ ಘರ್ ತಿರಂಗ ಅಭಿಯಾನಕ್ಕೆ ಯಶಸ್ವಿ ಬೆಂಬಲ ಸಿಕ್ಕಿದೆ. ಬೆಳಿಗ್ಗೆ ಎಂಟು ಗಂಟೆಯಿಂದ ನಾಗರಿಕರು ಮನೆ ಮನೆಗಳಲ್ಲಿ ಧ್ವಜ ಹಾರಿಸಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮನೆಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲಿದೆ. ಇನ್ನು ಮನೆಯವರೆಲ್ಲ ಜೊತೆಯಾಗಿ ನಿಂತು ಧ್ವಜ ಕಟ್ಟಿ, ಧ್ವಜಕ್ಕೆ ಸೆಲ್ಯೂಟ್ ಹೊಡೆದು ಹರ್ ಘರ್ ತಿರಂಗ ಆಚರಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಅಂದಾಜು ನಾಲ್ಕು ಲಕ್ಷ ಮನೆಗಳಲ್ಲಿ ಧ್ವಜಾರೋಹಣ ನಡೆದಿದೆ.