Tuesday, January 21, 2025
ಸುದ್ದಿ

ಸಂಸ್ಕಾರ ಭಾರತಿ, ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ ನಡೆದ ತಾಲೂಕು ಮಟ್ಟದ ದೇಶ ಭಕ್ತಿಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ತೃತೀಯ ಬಹುಮಾನ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು: ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ “ಆಜ್ಹಾದಿ ಕಾ ಅಮೃತ್ ಮಹೋತ್ಸವ್” ಅಂಗವಾಗಿ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ದೇಶಭಕ್ತಿಗೀತೆ ಸಮೂಹಗಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿಕಜೆ (10ನೇ), ವಿದಿತಾ ಭಟ್ (10ನೇ), ಶ್ವೇತಾ ಪೂರ್ಣಿಮಾ (10ನೇ) ಮತ್ತು ಭಾನವಿ ಕಜೆ (8ನೇ ತರಗತಿ) ಇವರ ತಂಡ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.