Sunday, November 24, 2024
ಸುದ್ದಿ

ಬಿ.ಸಿ.ರೋಡಿನಲ್ಲಿ ಬಾನೆತ್ತರಕ್ಕೆ ಹಾರಿದ ತ್ರಿವರ್ಣ ಧ್ವಜ – ಕಹಳೆ ನ್ಯೂಸ್

ಬಂಟ್ವಾಳ: ಸ್ವಾತಂತ್ರ‍್ಯ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ಬಿಸಿರೋಡಿನ ವಿಜಯಲಕ್ಮೀ ಗ್ರೂಪ್ ನ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಉಪಸ್ಥಿತಿಯಲ್ಲಿ 20*30 ಅಳತೆಯ ರಾಷ್ಟ್ರ ಧ್ವಜವನ್ನು ಕ್ರೇನ್ ಮೂಲಕ ಸುಮಾರು 174 ಅಡಿ ಎತ್ತರದಲ್ಲಿ ಹಾರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ವೇಳೆ ಬಿಸಿರೋಡಿನಲ್ಲಿ ಎಲ್ಲೆಂದರಲ್ಲಿ ನೆರೆದಿದ್ದ ಜನಸಮೂಹ ನಿಂತ ಸ್ಥಳದಲ್ಲಿಯೇ ಧ್ವಜ ವಂದನೆ ನೀಡಿದ ದೃಶ್ಯ ಅಮೋಘ ವಾಗಿತ್ತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಡಾ| ಸ್ಮಿತಾರಾಮು, ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್, ವಿಜಯಲಕ್ಮೀ ಗ್ರೂಪ್ ಆಫ್ ನ ರಾಘವೇಂದ್ರ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.