Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಕೆಯ್ಯೂರಿನಲ್ಲಿ ಆಂಧ್ರಪ್ರದೇಶ ನೊಂದಾವಣಿಯ ಕಾರ್ ಒಂದರಲ್ಲಿ ಮುಸ್ಲಿಂ ವ್ಯಕ್ತಿಯ ಅನುಮಾನಾಸ್ಪದ ಓಡಾಟ ; ವ್ಯಕ್ತಿಯನ್ನು ವಶಕ್ಕೆ ಪಡೆದ ಸಂಪ್ಯ ಪೊಲೀಸರು – ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಕೆಯ್ಯುರಿನ ಎರಕ್ಕಳ ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಆಂಧ್ರಪ್ರದೇಶ ನೋಂದಣಿಯ ಕಾರ್ ಒಂದರಲ್ಲಿ ಇಂದು ಮುಂಜಾನೆಯಿಂದಲೇ ಅನುಮಾನಸ್ಪದವಾಗಿ ತಿರುಗಾಡಿಕೊಂಡಿದ್ದು ಪುತ್ತೂರು ಗ್ರಾಮಾಂತರ ಪೊಲೀಸರು ಈತ
ನನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಇಂದು ಮುಂಜಾನೆಯಿಂದಲೇ ಎರಕ್ಕಳ ಪರಿಸರದಲ್ಲಿ ವಿಳಾಸ ಹುಡುಕುವ ನೆಪದಲ್ಲಿ ಓಡಾಡಿಕೊಂಡಿದ್ದು ಮೊಬೈಲ್ ಫೋನ್ ಒಂದನ್ನು ಖಾಲಿ ಜಾಗಕ್ಕೆ ಬಿದ್ದಿರುತ್ತದೆ. ವ್ಯಕ್ತಿಯ ಈ ನಡೆವಳಿಕೆ ಗಮನಿಸಿ ಅನುಮಾನಗೊಂಡು ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಅನೈತಿಕ ಚಟುವಟಿಕೆಗಾಗಿ ಬಂದಿರುವ ಶಂಕೆಯಿದ್ದು, ಹೆಚ್ಚಿನ ಮಾಹಿತಿ ಇನ್ನೇನು ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು