Tuesday, January 21, 2025
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ; ಐವರು ಜಿಹಾದಿ ಹಂತಕರು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಆ 19 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಐದು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರನ್ನು ಜುಲೈ 27ರಂದು ಹತ್ಯೆ ಮಾಡಿದ್ದು, ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು ಗುರುವಾರ ಐದು ಆರೋಪಿಗಳನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.