Recent Posts

Friday, November 22, 2024
ದಕ್ಷಿಣ ಕನ್ನಡರಾಷ್ಟ್ರೀಯಸುದ್ದಿ

ಮಂಗಳೂರಿನಲ್ಲಿ ಸರಕಾರಿ ಕಾರ್ಯಕ್ರಮ ಹಿನ್ನಲೆ ; ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ – ಕಹಳೆ ನ್ಯೂಸ್

ಮಂಗಳೂರು, ಆ 22 : ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ ತಿಂಗಳಲ್ಲಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸರಕಾರಿ ಕಾರ್ಯಕ್ರಮವೊಂದರ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಸೆ. 2 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ 2 ಶುಕ್ರವಾರದಂದು ಸರಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು