Recent Posts

Monday, January 20, 2025
ಸುದ್ದಿ

ಉಡುಪಿ : ಮಾದಕ ವಸ್ತುಗಳ ಸೇವನೆ ಪ್ರಕರಣ : ವಾರಾಂತ್ಯಗಳಲ್ಲಿ ವಿಶೇಷ ಅಭಿಯಾನ : ಎಸ್ಪಿ – ಕಹಳೆ ನ್ಯೂಸ್

ಉಡುಪಿ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಮಾಡಿದವರ ಹಾಗೂ ಮಾರಾಟದಲ್ಲಿ ಭಾಗಿಯಾದವರ ವಿರುದ್ದ ವಾರಾಂತ್ಯಗಳಲ್ಲಿ ಪ್ರಕರಣ ದಾಖಲಿಸುವ ವಿಶೇಷ ಅಭಿಯಾನ ನಡೆಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಹೇಳಿದ್ದಾರೆ. ಕಳೆದ ಒಂದು ವಾರದಲ್ಲಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದವರ ಒಟ್ಟು 40 ಪ್ರಕರಣಗಳು ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ ದಿನಗಳಲ್ಲಿ ಕೂಡ ಪ್ರವಾಸಿ ಸ್ಥಳಗಳು, ಪಾಳು ಬಿದ್ದ ಸ್ಥಳಗಳು, ಶಿಕ್ಷಣ ಸಂಸ್ಥೆಗಳ ಬಳಿ ಕೂಡ ಇಂತಹ ಅಭಿಯಾನವನ್ನು ಮುಂದುವರೆಸಲಾಗುವುದು ಮತ್ತು ಮಾದಕ ವಸ್ತುಗಳ ಸೇವನೆ ಮಾಡಿದವರ ವಿರುದ್ದ ಪ್ರಕರಣ ದಾಖಲು ಮಾಡಲಾಗುವುದು ಎಂದು ತಿಳಿಸಿದ್ದಾರೆ.