Recent Posts

Sunday, April 13, 2025
ಸುದ್ದಿ

ಅಂಬಲಪಾಡಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನದಿಂದ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗೌರವಾರ್ಪಣೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕ್ಷೇತ್ರದ ಅಭಿವೃದ್ಧಿಗೆ ಸರಕಾರದ ವಿವಿಧ ಮೂಲಗಳಿಂದ ಅನುದಾನ ನೀಡುತ್ತಾ ಬಂದಿರುವ ಕರ್ನಾಟಕ ಸರಕಾರದ ಮಾನ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ವತಿಯಿಂದ ಅವರ ಗೃಹ ಕಛೇರಿಯಲ್ಲಿ ಶಾಲು ಹೊದೆಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ದೈವಸ್ಥಾನದ ಹತ್ತು ಸಮಸ್ತರ ಗುರಿಕಾರ ದೇವದಾಸ್, ಆಡಳಿತ ಸಮಿತಿಯ ಕೋಶಾಧಿಕಾರಿ ಭರತ್ ರಾಜ್ ಕೆ.ಎನ್., ಜತೆ ಕಾರ್ಯದರ್ಶಿ ಸುನಿಲ್ ಕುಮಾರ್ ಮತ್ತು ಜತೆ ಕೋಶಾಧಿಕಾರಿ ಶರತ್ ಶೆಟ್ಟಿ ಪಟೇಲರ ಮನೆ ಅಂಬಲಪಾಡಿ ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ