Recent Posts

Sunday, January 19, 2025
ರಾಜಕೀಯರಾಷ್ಟ್ರೀಯಸುದ್ದಿ

ಕಾಂಗ್ರೆಸ್​ಗೆ ಬಿಗ್​ ಶಾಕ್ ​: ಸೋನಿಯಾ ಆಪ್ತ ಗುಲಾಂ ನಬಿ ಆಜಾದ್​ ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್​ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಅವರು ಕಾಂಗ್ರೆಸ್​ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ವಯಲದಲ್ಲಿ ಗುರುತಿಸಿಕೊಂಡಿದ್ದ ಗುಲಾಂ ನಬಿ ಅಜಾದ್​ ಅವರು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಕೂಡ ಆಗಿದ್ದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಗುಲಾಂ ನಬಿ ಆಜಾದ್​ ಶಾಕ್​ ಕೊಟ್ಟಿದ್ದಾರೆ.

4 ಪುಟಗಳುಳ್ಳ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಆಜಾದ್​ ಸಲ್ಲಿಸಿದ್ದಾರೆ. 4 ಪುಟಗಳುಳ್ಳ ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಅವರಿಗೆ ಆಜಾದ್​ ಸಲ್ಲಿಸಿದ್ದಾರೆ.