Sunday, January 19, 2025
ಕಾಸರಗೋಡುಸುದ್ದಿ

ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದ ಕೇರಳ ಹೈಕೋರ್ಟ್ ನ್ಯಾಯಾಧೀಶ ಶ್ರೀ ಎನ್. ನಗರೇಶ್ – ಕಹಳೆ ನ್ಯೂಸ್

ಕಾಸರಗೋಡು : ಕೇರಳ ಹೈಕೋರ್ಟ್ ನ್ಯಾಯಾಧೀಶ ಶ್ರೀ ಎನ್. ನಗರೇಶ್ ಎಡನೀರು ಮಠಕ್ಕೆ ಭೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಗಿನ ಪೂಜೆಯಲ್ಲಿ ಭಾಗವಹಿಸಿ, ಬಳಿಕ ಸಚ್ಚಿದಾನಂದ ಭಾರತೀ ಶ್ರೀಗಳಿಂದ ಆಶೀರ್ವಾದ ಪಡೆದರು.