Friday, January 24, 2025
ಸುದ್ದಿ

ಕುಂದಾಪುರದ ಸೇನಾಪುರ ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿ ಪಕ್ಕ ಅಪರಿಚಿತ ಗಂಡಸಿನ ಮೃತದೇಹ ಪತ್ತೆ –ಕಹಳೆ ನ್ಯೂಸ್

ಬೈಂದೂರು : ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸೇನಾಪುರ ರೈಲ್ವೆ ನಿಲ್ದಾಣದ ಸಮೀಪ ರೈಲ್ವೆ ಹಳಿ ಪಕ್ಕದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಮೃತ ದೇಹ ಕುಂದಾಪುರ ಸರಕಾರಿ ಆಸ್ಪತ್ರೆಯ ಚಿತಾಗಾರದಲ್ಲಿ ಇರಿಸಲಾಗಿದೆ. ಈ ಮೃತ ದೇಹದ ಗುರುತು ಪತ್ತೆಯಾದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾಗಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪರ್ಕಿಸುವ ಸಂಖ್ಯೆ 9480805457. 08254-265333