Friday, January 24, 2025
ಸುದ್ದಿ

ಮಡಿಕೇರಿ : ಕೋಳಿ ಸಾಗಾಟದ ಲಾರಿ ಪಲ್ಟಿಯಾಗಿ ಮಂಗಳೂರು ಮೂಲದ ಚಾಲಕ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಮಡಿಕೇರಿ : ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ.

ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.