Wednesday, January 22, 2025
ಸುದ್ದಿ

“ನಾಳೆ ಬೆಳಿಗ್ಗೆ ನಿಮ್ಮೊಂದಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದೇನೆ” ನಟಿ ರಮ್ಯಾ ಟ್ವೀಟ್ -ಕಹಳೆ ನ್ಯೂಸ್

ಬೆಂಗಳೂರು: ನಾಳೆ ನಿಮ್ಮೊಂದಿಗೆ ಒಂದು ಸಿಹಿ ಸುದ್ದಿ ಹಂಚಿಕೊಳ್ಳಲಿದ್ದೇನೆ ಎಂದು ನಟಿ, ರಾಜಕಾರಣಿ ರಮ್ಯಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಪ್ರಕಟಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನಾಳೆ ಬೆಳಗ್ಗೆ 11.15ಕ್ಕೆ ನಾನೊಂದು ಸಿಹಿ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಉತ್ಸುಕಳಾಗಿದ್ದೇನೆ. ಇದು ಅಧಿಕೃತ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ರಮ್ಯಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಹಲವರು, ‘ಇದು ಮದುವೆ ಸಂಬಂಧಿಸಿದ್ದೋ ಅಥವಾ ಹೊಸ ಸಿನಿಮಾದಲ್ಲೇನಾದರೂ ನಟಿಸುತ್ತಿದ್ದೀರೋ’ ಎಂದು ಪ್ರಶ್ನೆ ಮಾಡಿದ್ದಾರೆ.

‘ನಿಮ್ಮ ನಿರ್ಧಾರ ಏನೇ ಆಗಿರಲಿ, ದೇವರು ನಿಮಗೆ ಒಳ್ಳೆಯದು ಮಾಡಲಿ. ಖುಷಿಯಾಗಿರಿ’ ಎಂದು ತಮಿಳುನಾಡು ಕಾಂಗ್ರೆಸ್‌ ಐಟಿ ವಿಭಾಗದ ಅಧ್ಯಕ್ಷ ಕೆ.ಟಿ ಲಕ್ಷ್ಮೀಕಾಂತನ್‌ ಶುಭ ಕೋರಿದ್ದಾರೆ.