Wednesday, January 22, 2025
ಸುದ್ದಿ

ಬೆಳ್ತಂಗಡಿ : ಮೊಗೆರಡ್ಕದಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆ ಸಹಿತ ಆಣೆಕಟ್ಟು ನಿರ್ಮಾಣದ ಕಾಮಗಾರಿಯನ್ನು ಪರಿಶೀಲಿಸಿದ ಜಲ ಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ – ಕಹಳೆ ನ್ಯೂಸ್

ಬೆಳ್ತಂಗಡಿ: ಜಲ ಸಂಪನ್ಮೂಲ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಇಂದು ಬಂದಾರು ಗ್ರಾಮದ ಮೊಗೆರಡ್ಕದಲ್ಲಿ ರೂ. 240 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸೇತುವೆ ಸಹಿತ ಆಣೆಕಟ್ಟು ನಿಮಾ9ಣದ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಂದಾರು ಗ್ರಾಮ.ಪಂಚಾಯತ್ ಅಧ್ಯಕ್ಷ ಪರಮೇಶ್ವರಿ ಕೆ.ಗೌಡ, ಸದಸ್ಯರಾದ ಬಾಲಕೃಷ್ಣ ಗೌಡ, ಶಿವಪ್ರಸಾದ್ ಪಿಡಿಒ ಮೋಹನ್ ಬಂಗೇರ ಹಾಗೂ ಪಂದ್ಮಂಜ ಸಿ.ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಶೆಟ್ಟಿ, ಪ್ರಮುಖ ರಾದ ರಾಮಣ್ಣ ಗೌಡ ದೇವಸ್ಯ, ಬಾಬು ಗೌಡ, ಸಿ. ಎ.ಬ್ಯಾಂಕ್ ನಿರ್ದೇಶಕಿ ಶೀಲಾವತಿ, ಪುರಂದರಗೌಡ, ಪುರುಷೋತ್ತಮ ಗೌಡ, ಮನೋಹರ ಗೌಡ ಮೊಗೇರಡ್ಕ ಮೊದಲಾದವರು ಉಪಸ್ಥಿತರಿದ್ದರು.