Tuesday, January 21, 2025
ಸುದ್ದಿ

ಮಂಗಳೂರು : ಯು.ಟಿ.ಖಾದರ್‌ ಗೆ ಕೋವಿಡ್‌ ಸೋಂಕು ದೃಢ –ಕಹಳೆ ನ್ಯೂಸ್

ಮಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕರಾದ ಯು.ಟಿ.ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಅವರು ಮೂರು ದಿನಗಳ ಕಾಲ ಅವರು ನಿಗದಿಗೊಳಿಸಲಾಗಿರುವ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಬರುತ್ತಿರುವ ಹಿನ್ನೆಲೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಶಾಸಕರುಗಳಿಗೆ ಆರ್‌ಟಿಪಿಸಿಆರ್‌ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿತ್ತು.

ಈ ವೇಳೆ ಪರೀಕ್ಷೆಗೆ ಒಳಗಾದ ಯು.ಟಿ ಖಾದರ್‌ ಅವರಿಗೆ ಕೋವಿಡ್‌ ಇರುವುದು ದೃಢ ಪಟ್ಟಿದೆ. ಹೀಗಾಗಿ ಅವರು ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅಗತ್ಯವಿದ್ದಲ್ಲಿ ದೂರವಾಣಿ ಸಂಪರ್ಕದಲ್ಲಿರಲು ಕೋರಿದ್ದಾರೆ.