Recent Posts

Monday, April 14, 2025
ಅಂತಾರಾಷ್ಟ್ರೀಯಸಂತಾಪಸುದ್ದಿ

ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನ – ಕಹಳೆ ನ್ಯೂಸ್

ಲಂಡನ್‌: ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಅವರು ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಣಿ ಇಂದು ಮಧ್ಯಾಹ್ನ ಬಾಲ್ಮೋರಲ್ನಲ್ಲಿ ನಿಧನರಾದರು ಅಂತ ಬಕಿಂಗ್ಹ್ಯಾಮ್ ಅರಮನೆ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ