Recent Posts

Tuesday, January 21, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿಸುಳ್ಯ

ಬೆಳ್ಳಾರೆ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಪ್ರವೀಣ್ ನೆಟ್ಟಾರು ಹತ್ಯೆಯ ಅರೋಪಿಯ ಸಹೋದರನಿಂದ ಬೆದರಿಕೆ ; ವಿಶ್ವ ಹಿಂದು ಪರಿಷದ್ ಬಜರಂಗದಳದಿಂದ ಖಂಡನೆ – ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯಲ್ಲಿ ದಿವಂಗತ ಪ್ರವೀಣ್ ನೆಟ್ಟಾರ್ ಹತ್ಯೆಯ ಉದ್ವಿಗ್ನ ಪರಿಸ್ಥಿತಿ ಮಾಸುವ ಮೊದಲೇ ಮತಾಂಧರೂ ಮತ್ತೆ ಬಾಲ ಬಿಚ್ಚಿದ್ದಾರೆ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರಶಾಂತ್ ಬೆಳ್ಳಾರೆಯವರಿಗೆ ಫೋನ್ ಮುಖಾಂತರ ಜೀವ ಬೆದರಿಕೆಯ ಧಮ್ಕಿಯನ್ನು ನೀಡಿದ್ದು ಇದನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ತೀವ್ರವಾಗಿ ಖಂಡಿಸಿದೆ ಎಂದು ಮುರಳಿಕರಷ್ಣ ಹಸಂತಡ್ಕ ಪ್ರಕಟಣೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣವೇ ಪೋಲೀಸ್ ಇಲಾಖೆ ಎಚ್ಚೆತ್ತುಕೊಂಡು ಭಯೋತ್ಪಾದಕ ಮಾನಸಿಕತೆಯ ಅರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಅಗ್ರಹಿಸುತ್ತದೆ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.