Wednesday, January 22, 2025
ಸುದ್ದಿ

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ಟೊಮೆಟೊ ಬೆಲೆಯಲ್ಲಿ ಮತ್ತೆ ಹೆಚ್ಚಳ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಟೊಮೆಟೊ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಟೊಮೆಟೊ ಕೆ.ಜಿ. ಬೆಲೆ 45 ರೂ.ಗೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ಟೊಮೆಟೊ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ಟೊಮೆಟೊ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ಟೊಮೆಟೊ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.

ಕೆಲವು ತಿಂಗಳ ಹಿಂದೆ ಟೊಮೆಟೊ ದರ 10 ರೂ.ಇದ್ದು, ನಂತರ 20 ರೂ. ಗೆ ಬಂದು ನಿಂತಿತ್ತು. ಕೆಲವೇ ದಿನಗಳ ನಂತರ ಮತ್ತೆ ಏರಿಕೆ ಕಾಣುತ್ತಿರುವ ಟೊಮೆಟೊ ದರ ಕೆಜಿಗೆ 45 ರೂ.ಗೆ ಮಾರಾಟವಾಗುತ್ತಿದೆ.