Sunday, November 24, 2024
ಸುದ್ದಿ

ಮಗನನ್ನು ರಕ್ಷಿಸುವ ಭರದಲ್ಲಿ ನೀರುಪಾಲಾದ ತಾಯಿ – ಕಹಳೆ ನ್ಯೂಸ್

ಕುಂದಾಪುರ : ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತ ಮಹಿಳೆಯೊಬ್ಬರು ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕುಂದಾಪುರದಲ್ಲಿ ನಿನ್ನೆ ಸಂಜೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುರುಗನ್ ಎಂಬವರ ಪತ್ನಿ ಚಾಂದಿ ಶೇಖರನ್ (42) ನೀರುಪಾಲಾದ ಮಹಿಳೆ. ಮಹಿಳೆಗಾಗಿ ಅಗ್ನಿಶಾಮಕ ದಳ, ಕೊಲ್ಲೂರು ಪೊಲೀಸರು ಹಾಗೂ ಗ್ರಾಮಸ್ಥರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಕೇರಳ ಮೂಲದ ಇವರು ಸೆ.10ರಂದು ತಿರುವನಂತಪುರದಿಂದ ಕೊಲ್ಲೂರು ದೇಗುಲಕ್ಕೆ ಆಗಮಿಸಿದ್ದು ನಿನ್ನೆ ಸಂಜೆ ವೇಳೆ ಸೌಪರ್ಣಿಕಾ ಸ್ನಾನಘಟ್ಟಕ್ಕೆ ತೆರಳಿದ್ದರು.

ಈ ವೇಳೆ ನೀರಿಗಿಳಿದ ಗಂಡ ಮುರುಗನ್ ನೀರಿನ ಸೆಳೆತಕ್ಕೆ ಸಿಲುಕಿದಾಗ ಪುತ್ರ ಆದಿತ್ಯ ರಕ್ಷಣೆಗೆ ಮುಂದಾಗಿದ್ದಾನೆ. ಇದೇ ವೇಳೆ ಮಗನು ನೀರಿನ ಸೆಳೆತಕ್ಕೆ ಸಿಲುಕಿದನ್ನು ನೋಡೊ ಚಾಂದಿ ಅವರು ಕೂಡನ ಈಜು ಬಾರದಿದ್ದರೂ ನದಿಗೆ ಧುಮುಕಿದ್ದಾರೆ.

ಇದೇ ವೇಳೆ ಬೊಬ್ಬೆ ಕೇಳಿ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಮುರುಗನ್ ಮತ್ತು ಆದಿತ್ಯ ಅವರನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.