Monday, January 20, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಉಳ್ಳಾಲದ ಮದರಸ ಶಿಕ್ಷಕ ಉಸ್ತದ್ ಯಹ್ಯಾ ಫೈಝಿನಿಂದ ಬಾಲಕನಿಗೆ ಹಲ್ಲೆ- ಕಹಳೆ ನ್ಯೂಸ್

ಉಳ್ಳಾಲ: ಬಾಲಕನೋರ್ವನಿಗೆ ಮದರಸದ ಶಿಕ್ಷಕ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ಶನಿವಾರ ಸಂಜೆ ವೇಳೆ ಸಂಭವಿಸಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಹಲ್ಲೆಗೊಳಗಾದ ಬಾಲಕ.

ಮದರಸಕ್ಕೆ ತೆರಳಿದ್ದ ಬಾಲಕನಿಗೆ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.