Tuesday, January 21, 2025
ಸುದ್ದಿ

ಮಂಗಳೂರಿನ ಹಲವೆಡೆ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ : ಶಾಸಕರಾದ ಡಾ. ಭರತ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ದೇವಶಿಲ್ಪಿ ವಿಶ್ವಕರ್ಮ ಜಯಂತಿಯ ಅಂಗವಾಗಿ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ.ರಿ.ಸುರತ್ಕಲ್, ಪಣಂಬೂರು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ, ರಿ. ಕಾಟಿಪಳ್ಳ, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ, ಕೈಕಂಬ ಸಹಿತ ಕ್ಷೇತ್ರದ ವಿವಿದೆಡೆ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಆಯಾ ಕ್ಷೇತ್ರದ ಪ್ರಮುಖರು, ಗಣ್ಯರು, ಮುಖಂಡರು ಉಪಸ್ಥಿತರಿದ್ದರು.