Monday, April 21, 2025
ಕಾಸರಗೋಡುರಾಷ್ಟ್ರೀಯಸುದ್ದಿ

ಎನ್‌ಐಎ ದಾಳಿ ಖಂಡಿಸಿ, ಹಿಂಸಾಚಾರಕ್ಕೆ ತಿರುಗಿದ ಪಿಎಫ್‌ಐ ; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಕೇರಳ ಹೈಕೋರ್ಟ್ – ಕಹಳೆ ನ್ಯೂಸ್

ಕೇರಳ, ಸೆ 23 : ಎನ್‌ಐಎ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಘೋಷಿಸಿದ ಹರತಾಳ ಹಾಗೂ ರಾಜ್ಯದಲ್ಲಿ ನಡೆದ ಹಿಂಸಾಚಾರದ ಘಟನೆಗಳ ಬಗ್ಗೆ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಹರತಾಳವನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕ ಆಸ್ತಿಯ ನಾಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.ಇನ್ನು ಹರತಾಳಗಳನ್ನು ನಿಷೇಧಿಸುವ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವು ರಾಜ್ಯ ಆಡಳಿತವನ್ನು ಹೇಳಿರುವುದಾಗಿ ವರದಿಯಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ