Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶೇವಿರೆ ಬಳಿ ಯುವತಿಯರಿಗೆ ಕಿರುಕುಳ ಆರೋಪ ; ನೊಂದ ಯುವತಿಯಿಂದ ಮಹಿಳಾ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಪುತ್ತೂರು: ಕಲ್ಲೇಗ ಶೇವಿರೆ ಸಮೀಪ ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿ ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಯುವತಿಯರು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭ ಬೈಕ್‌ನಲ್ಲಿ ಬಂದ ಯುವಕರ ತಂಡ ಯುವತಿಯರನ್ನು ಅಡ್ಡಗಟ್ಟಿ ಚುಡಾಯಿಸಿ, ಕಿರುಕುಳ ನೀಡಿರುವುದಾಗಿ ಯುವತಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಕುರಿತು ಮಹಿಳಾ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.