Recent Posts

Tuesday, January 21, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ ಸರಕಾರಿ ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ ; ಮೂವರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಪುತ್ತೂರು, ಸೆ 27 : ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆದಿದೆ.

ಇನ್ನು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.