ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಉದ್ಘಾಟಿಸಲಾಯಿತು.
ಪುತ್ತೂರು ನೆಹರೂ ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿರುವ ನಿವೇದಿತಾ ಶಿಶು ಮಂದಿರದಲ್ಲಿ ಬೆಳಗ್ಗೆ 9:30ಕ್ಕೆ ನಡೆದ ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ ಕೃಷ್ಣ ಭಟ್ ದೀಪೋಜ್ವಲನದ ಮೂಲಕ ಉದ್ಘಾಟಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಶ್ರೀಮತಿ ವೀಣಾ , ಡಾ. ಸುಧಾ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಶುಮಂದಿರ ಅಧ್ಯಕ್ಷ ಶ್ರೀಮತಿ ಲಕ್ಷ್ಮಿ ವಿ ಜಿ ಭಟ್ ನಿರ್ವಹಿಸಿದರು.