Wednesday, November 27, 2024
ಸುದ್ದಿ

ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ ಜನ್ಮದಿನದಿಂದ ಮಹಾತ್ಮ ಗಾಂಧಿಜಿಯವರ ಜನ್ಮಜಯಂತಿಯವರೆಗೆ ಸೇವಾ ಪಾಕ್ಷಿಕದ ಪ್ರಯುಕ್ತ 15 ದಿನಗಳ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಪಂಡಿತ್ ದೀನ್ ದಯಾಳ್ ಉಪಾಧ್ಯಾಯರವರ ಜನ್ಮದಿನದಿಂದ ಮಹಾತ್ಮ ಗಾಂಧಿಜಿಯವರ ಜನ್ಮಜಯಂತಿಯವರೆಗೆ ಸೇವಾ ಪಾಕ್ಷಿಕದ ಪ್ರಯುಕ್ತ 15 ದಿನಗಳ ಕಾರ್ಯಕ್ರಮಗಳನ್ನು ಭಾಜಪಾ ಮಂಗಳೂರು ನಗರ ಉತ್ತರ ಮಂಡಲ ಆಯೋಜಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಪ್ರಯುಕ್ತ ಮಹಾತ್ಮ ಗಾಂಧಿಜಿಯವರ ಜನ್ಮಜಯಂತಿಯಂದು ಅವರ ಸ್ವದೇಶಿ ಚಿಂತನೆ ಹಾಗೂ ಸನ್ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ಸ್ವದೇಶಿ ಚಿಂತನೆಯ ಖಾದಿ ಉದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಶಾಸಕರಾದ ಡಾ. ಭರತ್ ಶೆಟ್ಟಿಯವರು, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಮಹಾ ಪೌರರಾದ ಜಯಾನಂದ್ ಅಂಚನ್, ಮಾಧ್ಯಮ ಪ್ರಮುಖ್ ರಣದೀಪ್ ಕಾಂಚನ್, ಮಂಡಲದ ಉಪಾಧ್ಯಕ್ಷರಾದ ಬಬಿತಾ ರವೀಂದ್ರ, ಶ್ರೀಮತಿ ಅಮೃತ್ ಲಾಲ್ ಜಾಯ್ಸ್ ಡಿಸೋಜಾ, ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಕಾರ್ಯದರ್ಶಿ ಅಮರೇಶ್ ಬೇಕಲ್, ಚಂದ್ರಿಕಾ ಪ್ರಭಾಕರ್, ವನಿತಾ ಸೋಮನಾಥ್, ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರುಗಳು ಖಾದಿ ಭಂಡಾರಕ್ಕೆ ತೆರಳಿ ಖಾದಿ ಬಟ್ಟೆಗಳನ್ನು ಖರೀದಿಸಿ ಪ್ರೋತ್ಸಾಹಿಸಿದರು.