ಪುತ್ತೂರು : ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ ರಾಜ್ಯ ದಸರಾ ಕ್ರೀಡಾಕೂಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪ್ತಿ ಲಕ್ಷ್ಮಿ ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈಕೆ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆಯ ಶಂಕರ ಪ್ರಸಾದ್ ಕೆ ಮತ್ತು ಉಷಾ ದಂಪತಿ ಪುತ್ರಿ. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ| ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಈಕೆ ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
You Might Also Like
ಆಕಸ್ಮಿಕ ಬೆಂಕಿ ತಗುಲಿ ಗಂಭೀರ ಗಾಯಗೊಂಡ ಮಹಿಳೆ ; ಚಿಕಿತ್ಸೆ ಫಲಕಾರಿಯಾಗದ ಮೃತ್ಯು-ಕಹಳೆ ನ್ಯೂಸ್
ವಿಟ್ಲ:ಕೆಲವು ದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಬಸ್ರೂರು| ಜಾಗ ಮತ್ತು ಗರಡಿ ಮನೆ ವಿಚಾರ ತಕರಾರು: ಹುಲ್ಲು ಕಟಾವು ಯಂತ್ರದಿಂದ ಹಲ್ಲೆ, ವ್ಯಕ್ತಿ ಕೈಗೆ ಗಂಭೀರ ಗಾಯ-ಕಹಳೆ ನ್ಯೂಸ್
ಕುಂದಾಪುರ: ಜಾಗ ಮತ್ತು ಗರಡಿ ಮನೆ ವಿಚಾರದಿಂದ ತಕರಾರುವಾಗಿ ಹುಲ್ಲು ಕಟಾವು ಯಂತ್ರದಿಂದ ಹಲ್ಲೆ ಮಾಡಿ ವ್ಯಕ್ತಿ ಕೈಗೆ ಗಂಭೀರ ಗಾಯಗೊಂಡ ಘಟನೆ ಜ. 21 ರಂದು...
ವಾಕಿಂಗ್ ತೆರಳಿದ್ದ ವೇಳೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು-ಕಹಳೆ ನ್ಯೂಸ್
ಕುಂದಾಪುರ: ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಬಸ್ರೂರು ಮೂರುಕೈ ಸಮೀಪದ ವಡೇರಹೋಬಳಿ ಎಂಬಲ್ಲಿ ಸಂಭವಿಸಿದೆ. ಅಪಘಾತದ ಬಳಿಕ ರಿಕ್ಷಾ ಚಾಲಕ...
ಕಾರ್ಕಳ : ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಟಿಪ್ಪರ್ಗೆ ಡಿಕ್ಕಿ-ಕಹಳೆ ನ್ಯೂಸ್
ಬೆಳಗಾವಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಇಂದು ಬೆಳಗಿನ ಜಾವ ಕಾರ್ಕಳದ ಸಾಣೂರು ಮಂದಿರದ ಬಳಿ ಭೀಕರ ಅಪಘಾತಕ್ಕೊಳಗಾಗಿದೆ. ಬಸ್ ಟಿಪ್ಪರ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ನ...