Thursday, January 23, 2025
ಸುದ್ದಿ

ಲಿಟ್ಲ್ ಫ್ಲವರ್ ಶಾಲೆಯ ಕಬಡ್ಡಿ ತಂಡದ ಬಾಲಕಿಯರು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡ ,ದ. ಕ. ಜಿ. ಪ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಡಂಗಡಿ ಇದರ ಸಹಯೋಗದಿಂದ ಸೆಪ್ಟೆಂಬರ್ 26 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆಯ ಬಾಲಕಿಯರ ಕಬಡ್ಡಿ ತಂಡದ ಕು. ಪ್ರೀತಿಕಾ ಜೆ , ಕು.ದೀಕ್ಷಾ, ಕು.ವಿಜೇತಾ, ಹಾಗೂ ಕು.ಅನನ್ಯ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ವೆನಿಶಾ ಬಿ. ಎಸ್,ಶಿಕ್ಷಕಿ ಭಗಿನಿ. ವಿನೀತಾ ಪಿರೇರ ,ಶಿಕ್ಷಕಿ ವಿಲ್ಮಾ ಫರ್ನಾಂಡಿಸ್, ಭಗಿನಿ. ಡೈನ ಸಿಕ್ವೇರಾ ಮಾರ್ಗದರ್ಶನದಲ್ಲಿ ಶಾಲಾ ಸಹಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡ ,ದ. ಕ. ಜಿ. ಪ. ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪಡಂಗಡಿ ಇದರ ಸಹಯೋಗದಿಂದ ಸೆಪ್ಟೆಂಬರ್ 26 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14 ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆಯ ಬಾಲಕಿಯರ ಕಬಡ್ಡಿ ತಂಡದ ಕು. ಪ್ರೀತಿಕಾ ಜೆ , ಕು.ದೀಕ್ಷಾ, ಕು.ವಿಜೇತಾ, ಹಾಗೂ ಕು.ಅನನ್ಯ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ . ಇವರಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ. ವೆನಿಶಾ ಬಿ. ಎಸ್,ಶಿಕ್ಷಕಿ ಭಗಿನಿ. ವಿನೀತಾ ಪಿರೇರ ,ಶಿಕ್ಷಕಿ ವಿಲ್ಮಾ ಫರ್ನಾಂಡಿಸ್, ಭಗಿನಿ. ಡೈನ ಸಿಕ್ವೇರಾ ಮಾರ್ಗದರ್ಶನದಲ್ಲಿ ಶಾಲಾ ಸಹಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿರುತ್ತಾರೆ.