Thursday, January 23, 2025
ಸುದ್ದಿ

ಬಂಟ್ವಾಳ: ನಿಷೇಧಿತ ಭಯೋತ್ಪಾದನ ಸಂಘಟನೆ ಹೆಸರಿನಲ್ಲಿ “ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ” ಎಂಬ ರಸ್ತೆ ಬರಹ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೋಲೀಸ್ ಠಾಣೆ ವ್ಯಾಪ್ತಿಯ ನೈನಾಡು ಎಂಬಲ್ಲಿ ರಸ್ತೆಯ ಮೇಲೆ ಬಳಪದಲ್ಲಿ ಬರೆದಿರುವ ಬರಹ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ಕೋಮು ಸಂಘರ್ಷ ಹೆಚ್ಚಿಸಲು, ನಿಷೇಧಿತ ಭಯೋತ್ಪಾದನ ಸಂಘಟನೆ ಪಿಎಫ್ ಐ ಹೆಸರಿನಲ್ಲಿ ರಸ್ತೆ ಮೇಲೆ “ಚಡ್ಡಿಗಳೆ ಎಚ್ಚರ ನಾವು ಮರಳಿ ಬರುತ್ತೇವೆ” ಎಂಬ ಘೋಷ ವಾಕ್ಯಗಳನ್ನು ಪೈಟ್ ಮೂಲಕ ರಸ್ತೆ ಮೇಲೆ ಬರೆದಿದ್ದು,ಈ ಬಗ್ಗೆ ಸ್ಥಳೀಯರು ಪುಂಜಾಲಕಟ್ಟೆ ಠಾಣೆಗೆ ಮಾಹಿತಿ ನೀಡಿ, ಠಾಣಾಧಿಕಾರಿಗಳೊಂದಿಗೆ ಮಾತುಕಥೆ ನಡೆಸಿ, ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಪಿಎಫ್‌ಐ ಎಂಬುದು ನಿಷೇಧಿತ ಸಂಘಟನೆ ಇದರ ಹೆಸರಿನಲ್ಲಿ ಯಾವುದೇ ಚಟುವಟಿಕೆಗಳು ಬಂದ್ರು ಅದು ಉಗ್ರ ಚಟುವಟಿಕೆಗಳೇ.. ಆಗಿದ್ದು, ಇದನ್ನು ಹಿಂದೂ ಜಾಗರಣ ವೇಧಿಕೆ ತೀರ್ವವಾಗಿ ಖಂಡಿಸುತ್ತದೆ.

ಇಂತಹ ಘಟನೆಗಳು ಮರುಕಳಿಸದಂತೆ ಇಲಾಖೆ ಮತ್ತು ಜಿಲ್ಲಾಡಳಿತ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಹಿಂದು ಜಾಗರಣ ವೇದಿಕೆ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಬಿಜೆಪಿ ಯುವಮೋರ್ಚಾದಿಂದ ಪ್ರಕರಣ ದಾಖಲಾಗಿದ್ದು, ಗ್ರಾಮಾಂತರ ಭಾಗದ ರಸ್ತೆಯಲ್ಲಿ ಬರೆದ ಬರಹ ಇದೀಗ ಪೋಲಿಸರನ್ನು ನಿದ್ದೆಗೆಡಿಸುವಂತೆ ಮಾಡಿದೆ.