Wednesday, January 22, 2025
ಸುದ್ದಿ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ದ್ವಿತೀಯ –ಕಹಳೆ ನ್ಯೂಸ್

ಪುತ್ತೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಯೋಗ ದಸರಾ ಉಪಸಮಿತಿ ಆಯೋಜಿಸಿದ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ. ಜೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪುತ್ತೂರಿನ ನೆಹರೂನಗರದ ಪಿಎಮ್‌ಜಿಎಸ್‌ವೈ ಇಂಜಿನಿಯರ್ ಜನಾರ್ದನ ಕೆ.ಬಿ ಮತ್ತು ಜ್ಯೋತಿ ದಂಪತಿ ಪುತ್ರನಾಗಿರುವ ನಿಶ್ಚಲ್ ನ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು