Monday, January 20, 2025
ಸುದ್ದಿ

ಅ.07 ರಂದು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಪರಮಪೂಜ್ಯ ಶ್ರೀಮದೆಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಪೀಠಾರೋಹಣದ ದ್ವಿತೀಯ ವರ್ಷಾಚರಣೆ – ಕಹಳೆ ನ್ಯೂಸ್

ಕಾಸರಗೋಡು : ಅ.07 ರಂದು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದಲ್ಲಿ ಪರಮಪೂಜ್ಯ ಶ್ರೀಮದೆಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ಪೀಠಾರೋಹಣದ ದ್ವಿತೀಯ ವರ್ಷಾಚರಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ವಿವರ : ಬೆಳಗ್ಗೆ 7.00 ಗಂಟೆಗೆ : ಬೆಳಗ್ಗಿನ ಪೂಜೆ ನಡೆದ ಬಳಿಕ 9.00 ಗಂಟೆ ಶ್ರೀ ಕಿಶೋರ್ ಪೆರ್ಲ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ನಡೆಯಲಿದೆ. ನಂತರ ಹವನ ಪೂರ್ಣಾಹುತಿ ಹಾಗು ಸಭಾ ಕಾರ್ಯಕ್ರಮ ನಡೆಯಲಿದೆ.
ಕಾಸರಗೋಡಿನ ಮಾನ್ಯ ಸಂಸದರಾದ ರಾಜಮೋಹನ ಉಣ್ಣಿತ್ತಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶ್ರೀ ಕಾಣಿಯೂರು ಮಠದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ದಿವ್ಯ ಉಪಸ್ಥಿತಿ ಮತ್ತು ಆಶೀರ್ವಚನ ನೀಡಲಿದ್ದು, ಕರ್ನಾಟಕ ಲೋಕಸೇವಾ ಆಯೋಗದ ನಿಕಟಪೂರ್ವ ಅಧ್ಯಕ್ಷರಾದ ಡಾ| ಟಿ ಶ್ಯಾಮ್ ಭಟ್ IAS (ನಿ) ಅವರು ಭಾಗವಹಿಸಲಿದ್ದಾರೆ.