Wednesday, January 22, 2025
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ನುಡಿದಂತೆ ನಡೆದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಪ್ರವೀಣ್ ನೆಟ್ಟಾರ್ ಪತ್ನಿ ನೂತನ – ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ‌ ಧರ್ಮಪತ್ನಿ ನೂತನ ಅವರು ಇಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು