Friday, January 24, 2025
ಸುದ್ದಿ

ಉಡುಪಿ : ಕೃಷ್ಣಮಠಕ್ಕೆ ಭೇಟಿ ನೀಡಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್- ಕಹಳೆ ನ್ಯೂಸ್

ಉಡುಪಿ : ಜಿಲ್ಲಾ ಪ್ರವಾಸದಲ್ಲಿದ್ದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ, ನೇತ್ರ ವೈದ್ಯ ಡಾ. ಕೃಷ್ಣಪ್ರಸಾದ್ ಕೂಡ್ಲು, ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಮೊದಲಾದವರಿದ್ದರು. ಪರ್ಯಾಯ ಮಠದ ದಿವಾನ ವರದರಾಜ ಭಟ್ ಸ್ವಾಗತಿಸಿದರು.